ಜು.15: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಮೂರನೇ ಶುಕ್ರವಾರ ನಡೆಯುವ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆಯು ಜು.15ರಂದು ದೇವಳದ ಗೋಪುರದಲ್ಲಿ ನಡೆಯಲಿದೆ.

ಕುಂಕುಮಾರ್ಚನೆ ಮಾಡಲಿಚ್ಚಿಸುವ ಮಹಿಳೆಯರು ಸಂಜೆ ಗಂಟೆ 5ಕ್ಕೆ ದೇವಳಕ್ಕೆ ಆಗಮಿಸಬೇಕು. ಈ ಸಂದರ್ಭ ಎರಡು ಸಣ್ಣ ಹರಿವಾಣ, ನಾಣ್ಯ, ಲಲಿತ ಸಹಸ್ರನಾಮ ಪುಸ್ತಕ ತರಬೇಕು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್. ರವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.