ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಪಂಕಜ್ ಭಟ್‌ಗೆ 16ನೇ ಸ್ಥಾನ

0

ಪುತ್ತೂರು : ಓರಿಸ್ಸಾದ ಭುವನೇಶ್ವರದಲ್ಲಿ ನಡೆದ ರಾಷ್ಟ್ರಮಟ್ಟದ 17ರ ವಯೋಮಿತಿಯ ಮುಕ್ತ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ನಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪಂಕಜ್ ಭಟ್ 16ನೇ ಸ್ಥಾನಗಳಿಸಿದ್ದಾರೆ. ಇವರು ಪುತ್ತೂರಿನ ವೈದ್ಯ ಡಾ. ಮಹಾಲಿಂಗೇಶ್ವರ ಪ್ರಸಾದ್ ಭಟ್ ಹಾಗೂ ಪಾವನ ಪ್ರಸಾದ್ ಅವರ ಪುತ್ರ.

LEAVE A REPLY

Please enter your comment!
Please enter your name here