ದರ್ಬೆ ಕಾನಾವು ಕಟ್ಟಡದ ಬಳಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

0

ಪುತ್ತೂರು: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜು.14 ರ ಮಧ್ಯಾಹ್ನ ನಡೆದಿದೆ.

ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದ್ದಾರೆ.

LEAVE A REPLY

Please enter your comment!
Please enter your name here