ಪೆರ್ನೆ: ಧರೆಗುರುಳಿದ ಬೃಹತ್ ಗಾತ್ರದ ಮರಗಳು, ರಾಷ್ಟ್ರೀಯ ಹೆದ್ದಾರಿ ಬಂದ್

0

ಪುತ್ತೂರು: ಭಾರೀ ಗಾಳಿಗೆ ಬೃಹತ್ ಗಾತ್ರದ ಎರಡು ಮರಗಳು ಧರೆಗುರುಳಿದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ದೋರ್ಮೆ ಎಂಬಲ್ಲಿ ನಡೆದಿದೆ.


ಬೃಹತ್ ಗಾತ್ರದ ಎರಡು ಮರಗಳು ಹೆದ್ದಾರಿಗೆ ಅಡ್ಡಲಾಗಿ ಬಿದ್ದು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ಸಂಚಾರದಲ್ಲಿ ತೊಡಕಾಗಿದೆ. ಮರ ಬಿದ್ದು ಕಾರಣ ವಿದ್ಯುತ್ ತಂತಿಗಳಿಗೆ ಹಾನಿಯಾಗಿ ವಿದ್ಯುತ್ ಕಂಬಗಳು ಧರೆಗುರುಳಿವೆ. ಸ್ಥಳೀಯರು ಮರ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.


LEAVE A REPLY

Please enter your comment!
Please enter your name here