ಪೆರ್ಲಂಪಾಡಿ : ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ ಕುಸುಮ ಎನ್.ಎಂ ನಿಧನ

0

ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಗಣೇಶ್ ರೈಯವರ ಪತ್ನಿ ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ ಕುಸುಮ ಎನ್.ಎಂ (75ವ)ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಜು.14 ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಕೊಳ್ತಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 33 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪುತ್ರಿ ನಯನಾ ಮತ್ತು ಪುತ್ರ ರತನ್ ರೈ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here