ಪುತ್ತೂರು ಜನಜಾಗೃತಿ ವೇದಿಕೆಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವ

0

ಪುತ್ತೂರು: ಇತ್ತೀಚೆಗೆ ರಾಜ್ಯ ಸಭೆಗೆ ನೇಮಕಗೊಂಡ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಪುತ್ತೂರು ತಾಲೂಕು ಜನಜಾಗೃತಿ ವೇದಿಕೆಯ ವತಿಯಿಂದ ಧರ್ಮಸ್ಥಳದಲ್ಲಿಅಧ್ಯಕ್ಷ ಮಹಾಬಲ ರೈ ವಳತ್ತಡ್ಕ ರ ನೇತೃತ್ವದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸಮಿತಿಯ ಸದಸ್ಯ ಲೋಕೇಶ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here