ಜು.17: ನರಿಮೊಗರು ಎಲಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಅಗೇಲು ಸೇವೆ

0

ಪುತ್ತೂರು : ನರಿಮೊಗರು ಎಲಿಕ ಕಾರಣಿಕ ಸತ್ಯದೇವತೆ ಪಾಷಾಣಮೂರ್ತಿ ದೈವಸ್ಥಾನದಲ್ಲಿ ಸಂಕ್ರಮಣದ ಪ್ರಯುಕ್ತ ಕಲ್ಲುರ್ಟಿ ದೈವದ ಅಗೇಲು ಸೇವೆ ಜು.17 ರಂದು ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಭಕ್ತಾದಿಗಳು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here