ಜು.17: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ

0

ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಕಾವು ಇದರ 2021-22ನೇ ಸಾಲಿನ ಸರ್ವಸದಸ್ಯರ ಸಾಮಾನ್ಯ ಸಭೆಯು ಜು.17ರಂದು ಬೆಳಿಗ್ಗೆ ಗಂಟೆ 10ಕ್ಕೆ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಕೆ. ಕೃಷ್ಣಪ್ರಸಾದ್‌ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಬಾಲಕೃಷ್ಣ ಕೆದಿಲಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here