ಶಟಲ್ ಬ್ಯಾಡ್‌ಮಿಂಟನ್ ಪಂದ್ಯಾಟ: ಶಾಂತಿಗೋಡು ಪ್ರಾಥಮಿಕ ಶಾಲಾ ಬಾಲಕರ ತಂಡ ತಾಲೂಕು ಮಟ್ಟಕ್ಕೆ

0

 

ಪುತ್ತೂರು: ಸವಣೂರು ವಲಯ ಮಟ್ಟದ ಶಟಲ್ ಬ್ಯಾಡ್‌ಮಿಂಟನ್ ಪಂದ್ಯಾಟದಲ್ಲಿ ಶಾಂತಿಗೋಡು ಸ.ಹಿ.ಪ್ರಾಥಮಿಕ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ತೀರ್ಥೇಶ, ಕೀರ್ತನ್, ಹರ್ಷಿತ್, ಧನುಶ್, ರಂಜಿತ್, ಆಸ್ತಿಕ್, ಕೃತಿಕ್‌ರವರು ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಇವರಿಗೆ ಶಾಲಾ ದೈ.ಶಿ.ಶಿಕ್ಷಕಿ ಎಂ ಸಿದ್ಧಲಿಂಗಮ್ಮ ತರಬೇತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here