ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಕಾಣಿಯೂರು ಶಾಲಾ ವಿದ್ಯಾರ್ಥಿಯನ್ನು ಉಚಿತವಾಗಿ ಆಂಬುಲೆನ್ಸ್ ನಲ್ಲಿ ಕರೆದೊಯ್ಯಿದ ಪ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಕೂಡುರಸ್ತೆ

ಕಾಣಿಯೂರು: ಶಾಲಾ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದ ಸಂದರ್ಭದಲ್ಲಿ ಉಚಿತವಾಗಿ ಆಂಬುಲೆನ್ಸ್ ನ್ನು ಕೂಡುರಸ್ತೆಯ ಪ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ಒದಗಿಸಿದ್ದಾರೆ. ಜು 15ರಂದು ಕಾಣಿಯೂರು ಶಾಲಾ ವಿದ್ಯಾರ್ಥಿ ಚಿರಾಗ್ ರಿಕ್ಷಾದಿಂದ ಇಳಿದು ಶಾಲೆಗೆ ತೆರಳಲು ರಸ್ತೆ ದಾಟುವಾಗ ಪುಣ್ಚತ್ತಾರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಘಟನೆಯಿಂದ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಯೊಂದಕ್ಕೆ ತಕ್ಷಣ ಆಂಬುಲೆನ್ಸ್ ನ ಮೂಲಕ ಕರೆದೊಯ್ಯಲಾಯಿತು.

ಕಾಣಿಯೂರಿನಲ್ಲಿ ಶಾಲಾ ವಿದ್ಯಾರ್ಥಿಗೆ ಬೈಕ್ ಡಿಕ್ಕಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.