ಬಲ್ನಾಡು ಒಕ್ಕಲಿಗ ಗೌಡ ಸಂಘ, ಸ್ವಸಹಾಯ ಟ್ರಸ್ಟ್‌ನಿಂದ ಆಟಿಡೊಂಜಿ ದಿನ, ಮಾಹಿತಿ ಪುಸ್ತಕ ಬಿಡುಗಡೆ

0

ಪುತ್ತೂರು: ಬಲ್ನಾಡು ಒಕ್ಕಲಿಗ ಗೌಡ ಸ್ವ-ಸಹಾಯ ಟ್ರಸ್ಟ್, ಪುತ್ತೂರು ಮಾದರಿ ಗ್ರಾಮ ಸಮಿತಿ ಬಲ್ನಾಡು, ಒಕ್ಕಲಿಗ ಗೌಡ ಸಂಘ ಬಲ್ನಾಡು ಗ್ರಾಮ ಸಮಿತಿ, ಯುವ ಒಕ್ಕಲಿಗ ಗೌಡ ಸೇವಾ ಸಂಘ, ಮಹಿಳಾ ಘಟಕ ಬಲ್ನಾಡು ಗ್ರಾಮ ಸಮಿತಿ ಮತ್ತು ಒಕ್ಕಲಿಗ ಗೌಡ ಸ್ವ-ಸಹಾಯ ಗುಂಪುಗಳ ಒಕ್ಕೂಟ ಬಲ್ನಾಡು ಇದರ ಸಹಯೋಗದಲ್ಲಿ ಆಟಿಡೊಂಜಿ ದಿನ ಮತ್ತು ಮಾಹಿತಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜು.17 ರಂದು ಬಲ್ನಾಡು ಶ್ರೀಭಟ್ಟಿ ವಿನಾಯಕ ಸಭಾಭವನದಲ್ಲಿ ನಡೆಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಎ.ವಿ ನಾರಾಯಣ ಕಾರ್ಯಕ್ರಮ ಉದ್ಘಾಟಿಸಿದರು.

LEAVE A REPLY

Please enter your comment!
Please enter your name here