ಚೆಸ್: ರಾಮಕುಂಜ ಅನುಶ್ರೀ ತಾಲೂಕು ಮಟ್ಟಕ್ಕೆ ಆಯ್ಕೆ

0

 

 

ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಉಡುಪ ಆರ್.,ರವರು ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ರಾಮಕುಂಜದಲ್ಲಿ ನಡೆದ ಕಡಬ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here