ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ೯ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಉಡುಪ ಆರ್.,ರವರು ತಾಲೂಕು ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ರಾಮಕುಂಜದಲ್ಲಿ ನಡೆದ ಕಡಬ ವಲಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.