ಮಠಂತಬೆಟ್ಟು: ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆ.5ರಂದು ನಡೆಯಲಿರುವ ವರಮಹಾಲಕ್ಷ್ಮಿ ವೃತ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಜು.17ರಂದು ದೇವಳದ ‘ಚಿನ್ಮಯೀ’ ಸಭಾಂಗಣದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅಧ್ಯಕ್ಷತೆಯಲ್ಲಿ ನಡೆಯಿತು.

LEAVE A REPLY

Please enter your comment!
Please enter your name here