ಪುಳಿಕುಕ್ಕು: ಕುಮಾರಧಾರ ನದಿ ನೀರು ರಸ್ತೆಗೆ ; ಕಡಬ- ಪಂಜ ಸಂಪರ್ಕ ಸ್ಥಗಿತ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯ ನೀರು ರಸ್ತೆಗೆ ನುಗ್ಗಿದ್ದು, ಪಂಜ – ಕಡಬ ಸಂಚಾರ ಸ್ಥಗಿತಗೊಂಡಿದೆ.

ಕೆಲವು ವಾಹನಗಳು ನೆರೆ ನೀರಿನಲ್ಲಿ ಸಂಚರಿಸುತ್ತಿದೆಯಾದರೂ, ಹಲವರು ಪುಳಿಕುಕ್ಕು, ಎಡಮಂಗಲ, ನಿಂತಿಕಲ್ಲು ಮೂಲಕ ಪಂಜಕ್ಕೆ ತೆರಳುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.