ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಹಿನ್ನಲೆ – ಪುತ್ತೂರು ಪೇಟೆಯಲ್ಲಿ ನಗರಸಭೆ ಅಧಿಕಾರಿಗಳ ಕಾರ್ಯಾಚರಣೆ

0

ಪುತ್ತೂರು: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನಲೆಯಲ್ಲಿ ಪುತ್ತೂರು ನಗರಸಭೆ ಅಧಿಕಾರಿಗಳು ಜು.19ರಂದು ಪುತ್ತೂರು ಪೇಟೆಯಲ್ಲಿ ಕಾರ್ಯಾಚರಣೆ ನಡೆಸಿ ವ್ಯಾಪಾರಿಗಳಿಂದ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

LEAVE A REPLY

Please enter your comment!
Please enter your name here