ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಬೈಕ್ , ಆಟೋ ರಿಕ್ಷಾ ಡಿಕ್ಕಿ

0

 

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜು.19 ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ. ಅಪಘಾತದಿಂದ ಬೈಕ್ ಸವಾರ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದು, ಬೈಕ್ ಮತ್ತು ರಿಕ್ಷಾಕ್ಕೆ ಹಾನಿಯಾಗಿದೆ.

 

LEAVE A REPLY

Please enter your comment!
Please enter your name here