ತಿಂಗಳಾಡಿ:ಮಹಿಳೆಯೊಂದಿಗೆ ಅಸಭ್ಯ ವರ್ತನೆ ಪ್ರಕರಣದ ಅರೋಪಿಗೆ ಜಾಮೀನು ಮಂಜೂರು

0

ಪುತ್ತೂರು:ತಿಂಗಳಾಡಿಯಲ್ಲಿ ವಿವಾಹಿತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದಲ್ಲಿ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕುಂಬ್ರ ಕುರಿಕ್ಕಾರ ನಿವಾಸಿ ವಿದೀಪ್ ಕುಮಾರ್ ಎಂಬವರು ತಿಂಗಳಾಡಿಯಲ್ಲಿ ವಿವಾಹಿತ ಮಹಿಳೆಯೋರ್ವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಲಾಗಿತ್ತು.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದೀಗ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here