ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಕೆಮ್ಮಾಯಿ ಶಾಲಾ ವಿದ್ಯಾರ್ಥಿನಿ ತೇಜಸ್ವಿನಿ ಉತ್ತೀರ್ಣ

0

ಪುತ್ತೂರು : ಕೆಮ್ಮಾಯಿ ಸರಕಾರಿ ಉ.ಹಿ.ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿರವರು 2021-22ನೇ ಸಾಲಿನ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸ್ಕಾಲರ್‌ಶಿಪ್‌ಗೆ ಅರ್ಹರಾಗಿದ್ದಾರೆ. ಬನ್ನೂರು ಗ್ರಾಮದ ಆನೆಮಜಲು ನಿವಾಸಿ ರಾಜು ಮತ್ತು ಜಯಂತಿ ದಂಪತಿ ಪುತ್ರಿಯಾಗಿದ್ದು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಸ್ಕಾಲರ್‌ಶಿಪ್ ಪಡೆಯಲು ಅರ್ಹರಾಗಿದ್ದಾರೆ.

LEAVE A REPLY

Please enter your comment!
Please enter your name here