ಬೆಳ್ಳಾರೆ: ತಂಡದಿಂದ ಗಂಭೀರ ಹಲ್ಲೆಗೊಳಗಾಗಿದ್ದ ಮಸೂದ್ ಮೃತ್ಯು

0

ಪುತ್ತೂರು:    ಜು.19ರ ತಡರಾತ್ರಿ ಬೆಳ್ಳಾರೆ ಪೊಲೀಸ್‌  ಠಾಣಾ ವ್ಯಾಪ್ತಿಯ ಕಳಂಜದಲ್ಲಿ  ತಂಡದಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿ ಆಸ್ಪತ್ರೆಗೆ  ದಾಖಲಾಗಿದ್ದ  ಮಸೂದ್‌ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.  ಗಂಭೀರ ಗಾಯಗೊಂಡಿದ್ದ ಮಸೂದ್‌ ಅವರನ್ನು   

 

ಸುಳ್ಯ ಆಸ್ಪತ್ರೆಗೆ ತಂದು ಅಲ್ಲಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಈಗಾಗಲೇ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here