ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಗೆ ಬೆಳ್ಳಾರೆ ರೋಟರಿ ಕ್ಲಬ್ ವತಿಯಿಂದ ಎಲ್.ಸಿ.ಡಿ ಟಿ.ವಿ ಕೊಡುಗೆ

ಕಾಣಿಯೂರು : ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಗೆ ಬೆಳ್ಳಾರೆಯ ರೋಟರಿ ಕ್ಲಬ್ ವತಿಯಿಂದ ಎಲ್.ಸಿ.ಡಿ ಟಿ.ವಿ ಕೊಡುಗೆಯಾಗಿ ನೀಡಲಾಯಿತು. ಬೆಳ್ಳಾರೆ ರೋಟರಿ ಕ್ಲಬ್ ನ ಕಾರ್ಯದರ್ಶಿ ,ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ,ನಿವೃತ ಸೈನಿಕ ರವೀಂದ್ರ ಗೌಡ ಮರಕ್ಕಡ ಇವರ ಪ್ರಾಯೋಜಕತ್ವದಲ್ಲಿ ಈ ಕೊಡುಗೆಯನ್ನು ನೀಡಲಾಯಿತು.

ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ತೀರ್ಥ ಕುಮಾರ್ ಪೈಕ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ ಕೊಡುಗೆ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.