ವಿಟ್ಲ: ಪಟ್ಟಣ ಪಂಚಾಯತ್ ನ ಆರೋಗ್ಯ ಅಧಿಕಾರಿಯಿಂದ ಅಂಗಡಿಗಳ ಮೇಲೆ ದಾಳಿ -ಏಕ ಬಳಕೆಯ ಪ್ಲಾಸ್ಟಿಕ್ ವಶ

0

ವಿಟ್ಲ: ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನೆಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ ಆರೋಗ್ಯ ಅಧಿಕಾರಿ ಶಾಜಿತ್ ರವರು ವಿಟ್ಲ ಪೇಟೆಯಲ್ಲಿರುವ ಅಂಗಡಿಗಳಿಗೆ ದಾಳಿ ನಡೆಸಿ, ಏಕಬಳಕೆಯ ಪ್ಲಾಸ್ಟಿಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಳಿಕ ಏಕಬಳಕೆಯ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಮೂಡಿಸಿ, ಇನ್ನೂ ಮುಂದೆ ಏಕಬಳಕೆಯ ಪ್ಲಾಸ್ಟಿಕ್ ಬಳಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿರುವುದಾಗಿ ತಿಳಿದುಬಂದಿದೆ.

LEAVE A REPLY

Please enter your comment!
Please enter your name here