ಬಿಜೆಪಿ‌ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ನೂತನ ರಾಷ್ಟ್ರಪತಿ ಭೇಟಿ – ಅಭಿನಂದನೆ

0

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೂತನ ರಾಷ್ಟ್ರಪತಿಗಳಾಗಿ ಆಯ್ಕೆಯಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here