ಚೆಸ್ ಸ್ಪರ್ಧೆ: ರಾಮಕುಂಜ ಆ.ಮಾ.ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

 

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ಕಡಬ ವೃತ್ತ ಮಟ್ಟದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ಲೋಹಿತ್, ಅಮೋಘ ಯು.ಕೆ., ಹಾಗೂ 8ನೇ ತರಗತಿಯ ನಿತಿನ್ ಎಂ.,ರವರು ಜು.27ರಂದು ಕುಟ್ರುಪ್ಪಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯುವ ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here