ಜು.25:ನೆಲ್ಯಾಡಿ ಗ್ರಾ.ಪಂ. ಗ್ರಾಮಸಭೆ

0

ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್‌ನ 2022-23ನೇ ಸಾಲಿನ ಪ್ರಥಮಸುತ್ತಿನ ಗ್ರಾಮಸಭೆ ಜು.25ರಂದು ಬೆಳಿಗ್ಗೆ 10.30ಕ್ಕೆ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆ ಸಭಾಂಗಣದಲ್ಲಿ ನಡೆಯಲಿದೆ ಎಂದು ಗ್ರಾ.ಪಂ.ಅಧ್ಯಕ್ಷೆ ಚೇತನಾ, ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಪಿಡಿಒ ಮಂಜುಳ ಎನ್.,ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here