ಕುಟ್ರುಪಾಡಿ ಗ್ರಾ.ಪಂ. ಸಾಮಾನ್ಯ ಸಭೆ Posted by suddinews15 Date: July 25, 2022 in: ಇತ್ತೀಚಿನ ಸುದ್ದಿಗಳು, ಗ್ರಾಮವಾರು ಸುದ್ದಿ, ಚಿತ್ರ ವರದಿ, ಬಿಸಿ ಬಿಸಿ, ಸಭೆ-ಸಮಾರಂಭ Leave a comment 169 Views ಕಡಬ: ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಗೌಡ ಕೆರೆಕೋಡಿ ಇವರ ಅಧ್ಯಕ್ಷತೆಯಲ್ಲಿ ಜು.25ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಗ್ರಾ.ಪಂ.ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಆನಂದ ಗೌಡ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. Ad Here: x