ಕಡಬ: ಕುಟ್ರುಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಗೌಡ ಕೆರೆಕೋಡಿ ಇವರ ಅಧ್ಯಕ್ಷತೆಯಲ್ಲಿ ಜು.25ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾ.ಪಂ.ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಆನಂದ ಗೌಡ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.