ಪುತ್ತೂರು; ಸೈಂಟ್ ವಿಕ್ಟರ್ಸ್ ಬಾಲಕಿಯರ ಪ್ರೌಡ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಸ್ವರೂಪ್ ಕೃಷ್ಣ. ಕೆ. ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೊಟ್ಟೆತ್ತಡ್ಕ ಅಮ್ಮುಂಜೆ ನಿವಾಸಿ ವಿದ್ಯುತ್ ಗುತ್ತಿಗೆದಾರ ಕೃಷ್ಣ ಗೌಡ. ಕೆ. ಹಾಗೂ ಸೌಮ್ಯ.ಕೆ ಎನ್ ದಂಪತಿಗಳ ಪುತ್ರ. ಬೆಳ್ತಂಗಡಿ ತಾಲೂಕಿನ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ