ತಾ|ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ ಫಿಲೋಮಿನಾ ಪ್ರೌಢಶಾಲೆ ಪ್ರಥಮ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಪ್ರೌಢಶಾಲೆಯ ಆತಿಥ್ಯದಲ್ಲಿ ನಡೆದ ತಾಲ್ಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಹದಿನೇಳು ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆಯು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಭಾಗವಹಿಸಿದ ವಿದ್ಯಾರ್ಥಿಗಳು ಪೂರ್ವಿ ಎಂಎಸ್ ರಚನಾ ಪಿಂಟೊ ದೀಪ ನಾಯಕ್ ಶ್ರೇಯಾಂಕ ಜಿ ಮತ್ತು ಜೀವಿತಾರವರು ಅತಿಥಿಗಳಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

LEAVE A REPLY

Please enter your comment!
Please enter your name here