ಇಚ್ಲಂಪಾಡಿ : ಸ್ವಾಮಿ ಕೊರಗಜ್ಜ ಸೇವಾ ಸಮಿತಿ ಅಸ್ತಿತ್ವಕ್ಕೆ

0

ಉಪ್ಪಿನಂಗಡಿ: ಇಚ್ಲಂಪಾಡಿಯಲ್ಲಿ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಕಮಲಾಕ್ಷ ಹಾಗೂ ಕಾರ್ಯದರ್ಶಿಯಾಗಿ ಪ್ರವೀಣ ಕೆ. ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಪದ್ದು, ಉಪಾಧ್ಯಕ್ಷರಾಗಿ ಬಾಬು, ಜೊತೆ ಕಾರ್ಯದರ್ಶಿಯಾಗಿ ಪುಷ್ಪವತಿ, ಸದಸ್ಯರಾಗಿ ಮೋನಮ್ಮ, ರಮೇಶ, ಮೋಹನ, ರಾಜಪ್ಪ ಎಂ. ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here