ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಬೈಕ್, ಕಾರು ಡಿಕ್ಕಿ

0

 

ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಜು. 26ರ ಮಧ್ಯಾಹ್ನ ನಡೆದಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಬೀದಿ, ಆದರ್ಶ ಆಸ್ಪತ್ರೆಯ ರಸ್ತೆ, ರೈಲ್ವೇ ನಿಲ್ದಾಣ ರಸ್ತೆ ಸಂಪರ್ಕ ಹೊಂದುವಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಿಂದ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here