ಜು.27 ಕ್ಕೆ ಪ್ರವೀಣ್ ಮೃತದೇಹವನ್ನು ಮೆರವಣಿಗೆ ಮೂಲಕ ಉರಿನಲ್ಲಿ ಅಂತ್ಯಕ್ರಿಯೆ


ಪುತ್ತೂರು: ಹಂತಕರಿಂದ ಹತ್ಯೆಗೊಳಗಾದ ಪ್ರವೀಣ್ ಅವರ ಮೃತದೇಹವನ್ನು ಜು.27 ರಂದು ಪುತ್ತೂರಿನಿಂದ ಮೆರವಣಿಗೆ ಮೂಲಕ ಬೆಳ್ಳಾರೆಗೆ ಹೋಗಿ ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಹಿಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.