ಪುತ್ತೂರು ಬೊಳುವಾರಿನಲ್ಲಿ ಬಸ್ ಗೆ ಕಲ್ಲೆಸೆತ

0

ಪುತ್ತೂರು: ಪುತ್ತೂರು ಬೊಳುವಾರಿನಲ್ಲಿ ಬಸ್ ವೊಂದಕ್ಕೆ ಯಾರೋ ಕಲ್ಲೆಸೆದ ಘಟನೆ ಜು.27 ರ ಬೆಳಿಗ್ಗೆ ನಡೆದಿದೆ. ಮಂಗಳೂರಿಗೆ ಹೋಗುತ್ತಿದ್ದ ಬಸ್ ಗೆ ಬೊಳುವಾರಿನಲ್ಲಿ ಕಲ್ಲೆಸೆಯಲಾಗಿದೆ. ಕಲ್ಲೆಸೆದ ಪರಿಣಾಮ ಬಸ್ ನ ಎದುರಿನ ಗಾಜು ಹುಡಿಯಾಗಿದೆ.

LEAVE A REPLY

Please enter your comment!
Please enter your name here