ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಪುತ್ತೂರಿನ ಇಬ್ಬರನ್ನು ಖಾಸಗಿ ವಾಹನದಲ್ಲಿ ಕರೆದೊಯ್ದ ಪೊಲೀಸರು !

0

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಪುತ್ತೂರಿನಿಂದಲೂ ಹಲವರನ್ನು ವಿಚಾರಣೆ ಮಾಡಲು ಕೆಲವರನ್ನು ಖಾಸಗಿ ವಾಹನದಲ್ಲಿ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಪುತ್ತೂರು ಕೊಡಿಪ್ಪಾಡಿ ಸಮೀಪ ಎರಡು ಮನೆಗಳಿಗೆ ಜು.27ರ ಸಂಜೆ ತೆರಳಿದ ಪೊಲೀಸರು ಅಲ್ಲಿಂದ ಇಬ್ಬರನ್ನು ಖಾಸಗಿ ವಾಹನದಲ್ಲಿ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here