ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಭೇಟಿ ಸಾಧ್ಯತೆ

0

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಜು.28ರಂದು ಭೇಟಿ ನೀಡಲಿದ್ದಾರೆ.

LEAVE A REPLY

Please enter your comment!
Please enter your name here