ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ : ಕಡಬ ಪೇಟೆಯಲ್ಲಿ ಪೋಲಿಸರ ಪಥ ಸಂಚಲನ

0

ಕಡಬ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಹಿನ್ನೆಲೆಯಲ್ಲಿ ಕಡಬ ಪೇಟೆಯಲ್ಲಿ ಪೋಲಿಸರು ಪಥ ಸಂಚಲನ ನಡೆಸಿದರು. ಕಡಬ ಎಸ್.ಐ.ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳು, ಕೆ.ಎಸ್.ಆರ್.ಪಿ.ಯ ಒಂದು ತುಕಡಿ ಪೋಲಿಸರು ಪಥ ಸಂಚಲದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here