ಪ್ರವೀಣ್ ನೆಟ್ಟಾರು ಹತ್ಯೆ: ಬೆಳ್ಳಾರೆಯ ಶಫೀಕ್, ಸವಣೂರಿನ ಝಾಕೀರ್ ಬಂಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಸವಣೂರಿನ‌ ಝಾಕೀರ್, ಬೆಳ್ಳಾರೆಯ ಶಫೀಕ್ ಬಂಧನ ಮಾಡಲಾಗಿದೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.‌

ಮೂವರಲ್ಲಿ ಇಬ್ಬರ ಬಂಧನವಾಗಿದೆ. ಇನ್ನೊಬ್ಬನಿಗಾಗಿ ಶೋಧ ಮುಂದುವರಿದಿದೆ. ಆರೋಪಿಗಳನ್ನು ಕರ್ನಾಟಕ – ಕೇರಳ ಗಡಿ ಭಾಗದಿಂದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಳ್ಳಾರೆಯಲ್ಲಿ ಎಸ್ಪಿ ಮಾಹಿತಿ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.