ನಿಷೇಧಾಜ್ಞೆ ಹಿನ್ನಲೆ- ಜು.30ರಂದು ನಡೆಯಬೇಕಾಗಿದ್ದ ಸವಣೂರು ಗ್ರಾಮ ಸಭೆ ರದ್ದು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಸವಣೂರು: ಜು 30ರಂದು ನಡೆಯಬೇಕಾಗಿದ್ದ ಸವಣೂರು ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆಯನ್ನು ಸಿ.ಆರ್.ಪಿ.ಸಿ ಕಲಂ 144 ಪ್ರಕಾರ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಗ್ರಾಮ ಪಂಚಾಯತ್‌ ಪ್ರಭಾರ ಪಿಡಿಓ ಮನ್ಮಥ ಎ. ಅವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.