ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಒಂದು ತಿಂಗಳ ಗೌರವ ಧನ-ಒಳಮೊಗ್ರು ಗ್ರಾಪಂ ಬಿಜೆಪಿ ಬೆಂಬಲಿತ ಸದಸ್ಯರ ನಿರ್ಧಾರ

0

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರುರವರ ಕುಟುಂಬಕ್ಕೆ ಒಂದು ತಿಂಗಳ ಗೌರವ ಧನ ನೀಡುವ ನಿರ್ಧಾರವನ್ನು ಒಳಮೊಗ್ರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯರು ಕೈಗೊಂಡಿದ್ದಾರೆ. ಗ್ರಾಪಂನಲ್ಲಿ ಅಧ್ಯಕ್ಷರು ಸೇರಿ ಒಟ್ಟು 7 ಮಂದಿ ಬಿಜೆಪಿ ಬೆಂಬಲಿತ ಸದಸ್ಯರುಗಳಿದ್ದಾರೆ. ಇವರುಗಳು ತಮ್ಮ 1 ತಿಂಗಳ ಗೌರವ ಧನವನ್ನು ಪ್ರವೀಣ್ ಕುಟುಂಬಕ್ಕೆ ನೀಡುತ್ತೇವೆ ಎಂದು ಸುದ್ದಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here