ಪುತ್ತೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಗಸ್ಟ್. 6 ಮಧ್ಯ ರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮುನ್ನೆಚ್ಚೆರಿಕ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.