ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸುದಾನ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

ಪುತ್ತೂರು: ಶಾಲಾ ಇಲಾಖೆ ಮತ್ತು ಸಂತ ವಿಕ್ಟರ‍್ಸ್ ಬಾಲಿಕ ಪ್ರೌಢ ಶಾಲೆಯ ಸಹಯೋಗದೊಂದಿಗೆ ನಡೆಸಲ್ಪಟ್ಟ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುದಾನ ವಸತಿ ಶಾಲೆಯ 4 ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಬೆಳ್ತಂಗಡಿಯಲ್ಲಿ ನಡೆಯುವ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ. ಲಾಸ್ಯ (10ನೇ), ಅನೀಶ್‌ಇಲ್‌ರೈ (8ನೇ), ಮೋನಿಕಾ (6ನೇ), ಸಾನ್ವಿತಾ ಎಂ ರೈ (6ನೇ) ಯವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. ಇವರುಗಳನ್ನು ಮುಖ್ಯ ಶಿಕ್ಷಕಿ ಮತ್ತು ದೈ.ಶಿ.ಶಿಕ್ಷಕರು ಅಭಿನಂದಿಸಿರುತ್ತಾರೆ

LEAVE A REPLY

Please enter your comment!
Please enter your name here