ಪ್ರವೀಣ್ ನೆಟ್ಟಾರು ಮನೆಗೆ ಉಮಾನಾಥ್ ಕೋಟ್ಯಾನ್ ಭೇಟಿ- ಸಾಂತ್ವನ

0

ಬೆಳ್ಳಾರೆ:ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಜು.30ರಂದು ಮುಲ್ಕಿ -ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಧನದ ಚೆಕ್ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಂಪ್ಯ ವಿಷ್ಣುಮೂರ್ತಿ ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾಡ್ತಾ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ, ರಾಜ್ ಶೇಖರ್ ಮತ್ತಿತರರು ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here