ಆಲಂಕಾರು ಸಿ.ಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ರೈ ಮನವಳಿಕೆಗೆ ಬೀಳ್ಕೊಡುಗೆ ಸಮಾರಂಭ ಮುಂದೂಡಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಆಲಂಕಾರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿಯಾಗಿರುವುದರಿಂದ ಜು 30 ರಂದು ಅಪರಾಹ್ನ 3:30ಕ್ಕೆ ಸಂಘದ ದೀನ ದಯಾಳು ರೈತ ಸಭಾಭವನದಲ್ಲಿ ನಡೆಯಬೇಕಿದ್ದ ಸಂಘದ ಮುಖ್ಯ ಕಾರ್ಯನಿರ್ವಾಹಣಾಽಕಾರಿ ಪ್ರಶಾಂತ ರೈ ಎಂ ರವರ ಬೀಳ್ಕೊಡುಗೆ ಸಮಾರಂಭವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದೆಂದು ಸಂಘದ ಅಧ್ಯಕ್ಷರಾದ ಧರ್ಮಪಾಲ ರಾವ್ ಕಜೆ, ಉಪಾಧ್ಯಕ್ಷರಾದ ಪ್ರದೀಪ್ ರೈ ಮನವಳಿಕೆ ಹಾಗು ನಿರ್ದೇಶಕರು ಮತ್ತು ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಪದ್ಮಪ್ಪ ಗೌಡ ಕೆ. ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.