ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

0

ಪುತ್ತೂರು: ರಾಜ್ಯದಲ್ಲಿ ತೀವ್ರ ಕುತೂಹಲ ಉಂಟುಮಾಡಿದ್ದ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾದ ಕಾರ್‍ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳಾದ ಝಾಕಿರ್ ಹಾಗೂ ಶಫೀಕ್‌ರವರನ್ನು ಜು.29ರಂದು ಸಂಜೆ ನ್ಯಾಯಾಲಯವು ಹೆಚ್ಚಿನ ತನಿಖೆಗಾಗಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

 

LEAVE A REPLY

Please enter your comment!
Please enter your name here