ಪ್ರವೀಣ್ ನೆಟ್ಟಾರು ಮನೆಗೆ ಕಾಂಗ್ರೆಸ್ ನಿಯೋಗ ಭೇಟಿ

0

 

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು.
ಈ‌ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ,ಮಾಜಿ ಸಚಿವ ರಮಾನಾಥ.ರೈ,ಮಾಜಿ ಶಾಸಕಿ ಶಕುಂತಲಾ ಶೆಟ್ಟಿ,ಮಾಜಿ ಸಚಿವ ಅಭಯ ಚಂದ್ರ ಜೈನ್,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್,ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ,ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್,ಡಾ.ರಘು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ.ರೈ,ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ರಾಜಾರಾಂ.ಕೆ.ಬಿ,ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪ್ರಸಾದ್ ಪಾಣಾಜೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here