ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

0

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ‌ ಜುಲೈ 31ರಂದು ದೇವಳದ ಸಭಾಂಗಣದಲ್ಲಿ‌ ನಡೆಯಿತು. ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ರೂಪುರೇಷೆ ಕುರಿತು ಸಭೆಯಲ್ಲಿ‌ ಚರ್ಚೆ ನಡೆಸಲಾಯಿತು. ಆಡಳಿತ ಮೊಕ್ತೇಸರ ಯು.ಜಿ.ರಾಧಾ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯರು, ಕೋರ್ ಕಮಿಟಿ ಸದಸ್ಯರು ಹಾಗೂ ಬೈಲುವಾರು ಸಮಿತಿಯ ಮುಖ್ಯಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here