ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಅಸಿಸ್ಟೆಂಟ್ ಸೂಪರ್‌ವೈಸರ್ ರವೀಂದ್ರ ಆನ ನಿವೃತ್ತಿ

ಪುತ್ತೂರು: ಕಳೆದ 30 ವರ್ಷಗಳಿಂದ ಪುತ್ತೂರು ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವೀಂದ್ರ ಆನ., ರಾಮಕುಂಜ(58ವ.)ರವರು ಜು.31ರಂದು ನಿವೃತ್ತಿಯಾದರು.

14-8-1992ರಂದು ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿಗೆ ಆಪರೇಟ್ ಟ್ರೈನಿಂಗ್ ಆಗಿ ಸೇರ್ಪಡೆಗೊಂಡ ರವೀಂದ್ರ ಆನರವರು ಪ್ರಸ್ತುತ ಅಸಿಸ್ಟೆಂಟ್ ಸೂಪರ್‌ವೈಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸ್ಥಾಪಕ ನಿರ್ದೇಶಕರಾಗಿ, ಪ್ರಭಾರ ಕಾರ್ಯದರ್ಶಿಯಾಗಿ, 5 ವರ್ಷದ ಅವಧಿಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.