![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಇಲ್ಲಿನ ಎಚ್ಪಿಆರ್ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಒಟಿ ಮತ್ತು ಅನೆಸ್ತೇಶಿಯ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಇವ್ನೀಸ್ ಡಿಸೋಜರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ದಿನದ ಮಹತ್ವ ತಿಳಿಸಿದರು. ಉಪನ್ಯಾಸಕ ಜಲಜ ಎಸ್.ಎ., ಕಾವ್ಯಶ್ರೀ ಎಮ್., ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.