ಶಾಂತಿನಗರ ಅಂಗನವಾಡಿ ಕೇಂದ್ರದ ಸಹಾಯಕಿ ಸರೋಜಿನಿ ನಿವೃತ್ತಿ

0

ಪುತ್ತೂರು: ಕೋಡಿಂಬಾಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಶಾಂತಿನಗರ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿದ್ದ ಸರೋಜಿನಿ ಜು.31ರಂದು ನಿವೃತ್ತರಾಗಿದ್ದಾರೆ. ಬೆಳ್ಳಿಪ್ಪಾಡಿ ಕಾರ್ನೋಜಿ ನಿವಾಸಿ ಸೇಸಪ್ಪ ಪೂಜಾರಿಯವರ ಪತ್ನಿಯಾಗಿರುವ ಸರೋಜಿನಿ ಅವರು ಕಳೆದ 33 ವರ್ಷಗಳಿಂದ ಶಾಂತಿನಗರ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here