ಪ್ರವೀಣ್ ನೆಟ್ಟಾರು ಮನೆಗೆ ಬಾರ್ಕುರು ಸಂಸ್ಥಾನದ ಸಂತೋಷ್ ಗುರೂಜಿ ಭೇಟಿ


ಬೆಳ್ಳಾರೆ:ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬಾರ್ಕೂರು ಮಹಾ ಸಂಸ್ಥಾನದ ಸಂತೋಷ್ ಗುರೂಜಿ ಭೇಟಿ ನೀಡಿ ಮನೆಯವರಿಗೆ ಧೈರ್ಯದ ಮಾತುಗಳನ್ನಾಡಿದರು.ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ನಾಯಕರುಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.